ಆಧಾರ್ ಗಾಗಿ ನೋಂದಣಿ ಮಾಡಿಸಿಕೊಳ್ಳಲು ಯಾವುದಾದರೂ ಆನ್ ಲೈನ್ ಪದ್ಧತಿಗಳಿವೆಯೇ?

ಇಲ್ಲ, ಜೀವಸಂಖ್ಯಾಶಾಸ್ತ್ರಕ್ಕೆ ಸಂಬಂಧಿತ ಮಾಹಿತಿಯನ್ನು ಸಂಗ್ರಹಿಸಲಾಗುವುದರಿಂದ, ಸ್ವತ: ನೀವೇ ನೋಂದಣಿ ಮಾಡಿಸಿಕೊಳ್ಳುವ ಸಲುವಾಗಿ ನೀವು ವೈಯಕ್ತಿಕವಾಗಿ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡತಕ್ಕದ್ದು .