ಅಗತ್ಯ ದಾಖಲೆಗಳನ್ನು ಅಂಚೆಯ ಮೂಲಕ ಕಳುಹಿಸುವುದರ ಮೂಲಕ ನಾನು ನನ್ನ ಆಧಾರ್ ಗಾಗಿ ನೋಂದಣಿ ಮಾಡಿಸಿಕೊಳ್ಳಬಹುದೆ?

ಇಲ್ಲ, ಜೀವಸಂಖ್ಯಾಶಾಸ್ತ್ರಕ್ಕೆ ಸಂಬಂಧಿತ ಮಾಹಿತಿಯನ್ನು ಸಂಗ್ರಹಿಸಲಾಗುವುದರಿಂದ, ನೀವು ವೈಯಕ್ತಿಕವಾಗಿ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ಕೊಡುವ ಅಗತ್ಯತೆಯಿರುತ್ತದೆ.